ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪಗಳಲ್ಲಿ ಪ್ರಬಲ ಭೂಕಂಪ; 6.9 ತೀವ್ರತೆ ದಾಖಲು

ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪಗಳಲ್ಲಿ ಪ್ರಬಲ ಭೂಕಂಪ; 6.9 ತೀವ್ರತೆ ದಾಖಲು

ನ್ಯೂಜಿಲೆಂಡ್‌: ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪ ಪ್ರದೇಶದಲ್ಲಿ ಇಂದು 6.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದೆ.

ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪ ಪ್ರದೇಶದಲ್ಲಿ ಇಂದು ಬೆಳಗ್ಗೆ ಭೂಮಿಯಿಂದ 152 ಕಿಮೀ ಆಳದಲ್ಲಿ 6.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು USGS

ಭೂಕಂಪದಿಂದಾದ ಹಾನಿಯ ಬಗ್ಗೆಇನ್ನು ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.