ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಮುಂದಿನ ವಾರ ಆರೋಪಿ ಶಾರೀಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು ; ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಂಕಿತ ಉಗ್ರ ಶಾರಿಕ್ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಮುಂದಿನ ವಾರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಉಗ್ರ ಶಾರೀಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶೇ.
ವಿಕ್ಟೋರಿಯಾ ಆಸ್ಪತ್ರೆಯಿಂದ ಶಾರೀಕ್ ಡಿಸ್ಚಾರ್ಜ್ ಬಳಿಕ ಎನ್ ಐಎ ತಂಡ ಮತ್ತೆ ಕಸ್ಟಡಿಗೆ ಪಡೆಯಲಿದೆ.ಈಗಾಗಲೇ ಚಿಕಿತ್ಸೆ ಜೊತೆಗೆ ಬಹುತೇಕ ವಿಚಾರಣೆ ನಡೆಸಲಾಗಿದ್ದು,ಮಾಜ್ ಹಾಗೂ ಯಾಸೀನ್ ಜೊತೆಗಿನ ನಂಟಿನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.