ಟಿ10 ಲೀಗ್ ನಲ್ಲಿ ಆಡ್ತಾರಾ ಕೂಲ್ ಕ್ಯಾಪ್ಟನ್ ಎಂ.ಎಸ್.ಧೋನಿ

ಭಾರತದ ಮಾಜಿ ಆಟಗಾರರಾದ ಸುರೇಶ್ ರೈನಾ, ಹರ್ಭಜನ್ ಸಿಂಗ್, ಶ್ರೀಶಾಂತ್, ಅಭಿಮನ್ಯು ಮಿಥುನ್ ಸೇರಿದಂತೆ ಹಲವರು ಈಗಾಗಲೇ ಟಿ10 ಲೀಗ್ ನ ಭಾಗವಾಗಿದ್ದಾರೆ. 16ನೇ ಆವೃತ್ತಿಯ ಐಪಿಎಲ್ ಲೀಗ್ ಆರಂಭಕ್ಕೆ ಇನ್ನೂ 5-6 ತಿಂಗಳು ಬಾಕಿ ಇದೆ. ಇದೀಗ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಧೋನಿ ಈಗಾಗಲೇ ರಾಂಚಿಯಲ್ಲಿ ಅಭ್ಯಾಸ ನಡೆಸುತ್ತಿದ್ದು, ಟಿ10 ಲೀಗ್ ನಲ್ಲಿ ಆಡುತ್ತಾರಾ ಎಂಬ ಅನುಮಾನ ಮೂಡಿದೆ.