ಟ್ಯಾಟೂ ಹಾಕಿಸಿಕೊಂಡು ಅಮ್ಮನಿಗೆ ಸಪ್ರೈಸ್ ನೀಡಿದ ಗೀತಾ ಭಟ್

ಟ್ಯಾಟೂ ಹಾಕಿಸಿಕೊಂಡು ಅಮ್ಮನಿಗೆ ಸಪ್ರೈಸ್ ನೀಡಿದ ಗೀತಾ ಭಟ್
ಜೀ ಕನ್ನಡ ವಾಹಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಜನಪ್ರಿಯ ಧಾರಾವಾಹಿಗಳ ಮೂಲಕ ಜನರನ್ನು ರಂಜಿಸಿದ್ರೆ, ವಾರಾಂತ್ಯದಲ್ಲಿ ಕಾರ್ಯಕ್ರಮಗಳ ಮೂಲಕ ಜನರನ್ನು ಹಿಡಿದಿಡುವಲ್ಲಿ ಯಶಸ್ವಿಯಾಗುತ್ತಿದೆ.
ಈಗಾಗಲೇ ಪಾರು, ಹಿಟ್ಲರ್ ಕಲ್ಯಾಣ, ಪುಟ್ಟಕ್ಕನ ಮಕ್ಕಳು, ಗಟ್ಟಿಮೇಳ, ಶ್ರೀರಸ್ತು ಶುಭಮಸ್ತು, ಜೊತೆ ಜೊತೆಯಲಿ, ಸತ್ಯ, ನಾಗಿಣಿಯಂತಹ ಹಿಟ್ ಧಾರಾವಾಹಿಗಳನ್ನು ನೀಡುತ್ತಾ ಇದೆ. ಈಗ ಮತ್ತೊಂದು ನೂತನ ರಿಯಾಲಿಟಿ ಶೋ ಕಾರ್ಯಕ್ರಮವನ್ನು ಪರಿಚಯಿಸಿದೆ.