ಪ್ರಾಂಶುಪಾಲರ ಹುದ್ದೆ ಭರ್ತಿಗೆ ನಿಗದಿಯಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿ ಮಾಡಲು ನಿಗದಿಯಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇದ್ದ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ನಿಗಧಿಯಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.