ಫೆಬ್ರವರಿಯಲ್ಲಿ 2,500 ಶಿಕ್ಷಕರ ನೇಮಕ: ಸಚಿವ ಬಿ.ಸಿ.ನಾಗೇಶ್

ಫೆಬ್ರವರಿಯಲ್ಲಿ 2,500 ಶಿಕ್ಷಕರ ನೇಮಕ: ಸಚಿವ ಬಿ.ಸಿ.ನಾಗೇಶ್

ಹೊಸದುರ್ಗ: ಫೆಬ್ರವರಿಯಲ್ಲಿ ಮತ್ತೆ 2,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ವರ್ಷವೂ 100 ಪದವಿ ಪೂರ್ವ ಕಾಲೇಜು & 100 ಪ್ರೌಢಶಾಲೆಗಳನ್ನು ಕೊಟ್ಟಿದ್ದೇವೆ. ಎಲ್ಲಿ ಶಾಲೆ & ಕಾಲೇಜು ಅವಶ್ಯಕತೆ ಇದೆಯೋ ಅಲ್ಲಿ ನೂತನವಾಗಿ ಆರಂಭಿಸಿದ್ದೇವೆ. ಕೇಂದ್ರ & ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ ಎಂದಿದ್ದಾರೆ