ಬಾಯ್ಕಾಟ್ ನಡುವೆಯೂ ಬಾಕ್ಸಾಫೀಸ್‌ನಲ್ಲಿ ಅಬ್ಬರಿಸಿದ ʼಬನಾರಸ್ʼ..!

ಬಾಯ್ಕಾಟ್ ನಡುವೆಯೂ ಬಾಕ್ಸಾಫೀಸ್‌ನಲ್ಲಿ ಅಬ್ಬರಿಸಿದ ʼಬನಾರಸ್ʼ..!

ಬೆಂಗಳೂರು : ಝೈದ್ ಖಾನ್ ನಾಯಕನಾಗಿ ನಟಿಸಿರೋ ಬನಾರಸ್ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್‌ ಆಫೀಸ್‌ನಲ್ಲಿ ಬರ್ಜರಿ ಸದ್ದು ಮಾಡುತ್ತಿದೆ. ಕರ್ನಾಟಕ ಸೇರಿದಂತೆ, ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆದಿದೆ. ದಿನದಿಂದ ದಿನಕ್ಕೆ ಬರ್ಜರಿ ಪ್ರದರ್ಶನ ಕಾಣುತ್ತಿರುವ ಬನಾರಸ್‌ ಕಲೆಕ್ಷನ್‌ ಕುರಿತು ಚಿತ್ರತಂಡದ ಅಧಿಕೃತ ಮಾಹಿತಿ ಹೊರಹಾಕಿದೆ.

ಮೂರು ಕೋಟಿ ರೂ. ಬಾಚಿಕೊಂಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಉತ್ತಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಲ್ಲದೆ, ಎರಡನೇ ದಿನ ಬನಾರಸ್‌ ಕಲೆಕ್ಷನ್‌ ಮೊತ್ತ ದುಪ್ಪಟ್ಟಾಗುವ ನಿರೀಕ್ಷೆಗಳಿವೆ. ಒಟ್ಟಾರೆಯಾಗಿ ಜಯತೀರ್ಥ ನಿರ್ದೇಶನದ ಬನಾರಸ್ ಕಥೆ ಸೇರಿದಂತೆ ಎಲ್ಲ ದಿಕ್ಕಿನಿಂದಲೂ ಜನ ಮೆಚ್ಚುಗೆಗೆ ಪಾತ್ರವಾಗಿದೆ.ಇನ್ನು ಝೈದ್ ಖಾನ್‌ ನಟನೆಗೂ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹೊಸ ನಟನೊಬ್ಬನ ಸಿನಿಮಾವೊಂದು ಇಷ್ಟು ಪ್ರಮಾಣದಲ್ಲಿ ದುಡ್ಡು ಮಾಡಿದ್ದು ಕನ್ನಡ ಸಿನಿಮಾ ರಂಗದಲ್ಲಿ ಹೊಸ ಭರವಸೆಗೆ ಕಾರಣವಾಗಿದೆ. ಅಲ್ಲದೆ, ಎರಡನೇ ದಿನ ಬನಾರಸ್‌ ಮೊತ್ತ ದುಪ್ಪಟ್ಟಾಗುವ ನಿರೀಕ್ಷೆಗಳಿವೆ ಎನ್ನಲಾಗಿದೆ. ಝೈದ್ ಖಾನ್ ಮೊದಲ ಸಿನಿಮಾಗೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಕೇಳಿ ಬರುತ್ತಿದೆ.ಬಿಡುಗಡೆಯಾದ ಮೊದಲ ದಿನವೇ