ಬಿಜೆಪಿಗೆ ನಿರ್ಮಾಪಕ 'ಸಂದೇಶ್ ನಾಗರಾಜ್' ಗುಡ್ ಬೈ : ಕಾಂಗ್ರೆಸ್ ಸೇರ್ಪಡೆ ಫಿಕ್ಸ್..!

ಬಿಜೆಪಿಗೆ ನಿರ್ಮಾಪಕ 'ಸಂದೇಶ್ ನಾಗರಾಜ್' ಗುಡ್ ಬೈ : ಕಾಂಗ್ರೆಸ್ ಸೇರ್ಪಡೆ ಫಿಕ್ಸ್..!

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ನಿರ್ಮಾಪಕ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಹೌದು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ನಿರ್ಮಾಪಕ ಸಂದೇಶ್ ನಾಗರಾಜ್ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ತೊರೆದು ಶೀಘ್ರವೇ ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ ಮಾಡಿದ್ದಾರೆ. ಈ ಮೊದಲು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ನಾಗರಾಜ್ ಇದೀಗ ಬಿಜೆಪಿಯಿಂದ ಕಾಂಗ್ರೆಸ್ ಮರು ಸೇರ್ಪಡೆಗೆ ನಿರ್ಧಾರ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ನಿರ್ಮಾಪಕ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.