ಬೀಟೆ ಮರ ಕಡಿದು ಮಾರಾಟ : ಆಲ್ದೂರು ಉಪ ಅರಣ್ಯಾಧಿಕಾರಿ ಸಸ್ಪೆಂಡ್

ಚಿಕ್ಕಮಗಳೂರು : ಮೀಸಲು ಅರಣ್ಯದಲ್ಲಿ ಬೀಟೆ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಅರಣ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.