ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಭೇಟೆ : 8 ಡ್ರಗ್ಸ್ ಪೆಡ್ಲರ್ ಗಳ ಬಂಧನ

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಭೇಟೆ : 8 ಡ್ರಗ್ಸ್ ಪೆಡ್ಲರ್ ಗಳ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಭೇಟೆ ಮುಂದುವರೆಸಿದ್ದು, 8 ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಸುಮಾರು 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸರು 8 ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಬಂಧಿತರಿಮದ 50 ಲಕ್ಷ ರೂ.

ಮೌಲ್ಯದ ಡ್ರಗ್ಸ್, 1 ಕಾರು, 1 ಬೈಕ್,7 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಡ್ರಗ್ಸ್ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದು, ಮಫೀನ್, ಅಕ್ಷಯ್, ಶಿವನ್, ಅಖಿಲ್, ಜೋಯಲ್, ಪೃಥ್ವಿ ನನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.