ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಮಟ್ಟದಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಬಂದ್​ಗೆ ಕರೆ

ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಮಟ್ಟದಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಬಂದ್​ಗೆ ಕರೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ಶಿಕ್ಷಣ ನೀತಿಗೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಅಂದ್ರೆ ಎನ್‌ಎಸ್‌ಯುಐ ವಿರೋಧಿಸಿ, ಇಂದು ರಾಜ್ಯ ಮಟ್ಟದಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಬಂದ್​ಗೆ NSUI ವಿದ್ಯಾರ್ಥಿ ಸಂಘಟನೆ ಕರೆ ಕೊಟ್ಟಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ NSUI ವಿದ್ಯಾರ್ಥಿ ಸಂಘಟನೆಯಿಂದ ವಿವಿಗಳ ಮುಷ್ಕರ ಮಾಡಿದೆ.ನ್ಯಾಷನಲ್ ಎಜುಕೇಷನ್ ಪಾಲಿಸಿ. ಇಡೀ ದೇಶದಲ್ಲಿಯೇ ಎಲ್ಲ ರಾಜ್ಯಗಳಿಗಿಂತ ಮೊದಲು ಕರ್ನಾಟಕದಲ್ಲಿಯೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಜಾರಿಗೊಳಿಸಲಾಗಿದೆ.